ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 AUGUST 2023
SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಜಾಮೀನು ಅರ್ಜಿಯನ್ನು (Bail) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ, ವಜಾಗೊಳಿಸಿದೆ.
ಇದನ್ನೂ ಓದಿ – ಕುವೆಂಪು ವಿವಿ ಕುಲಸಚಿವರ ದಿಢೀರ್ ಬದಲಾವಣೆ, ಹೊಸ ರಿಜಿಸ್ಟ್ರಾರ್ ಅಧಿಕಾರ ಸ್ವೀಕಾರ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲಾಗಿತ್ತು. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಬಿ.ಎಸ್. ಮಮತಾ ವಾದ ಮಂಡಿಸಿದ್ದರು. ನ್ಯಾಯಾಧಿಶರಾದ ಲತಾ ಅವರು ಆರೋಪಿಯ ಜಾಮೀನು ಅರ್ಜಿ ವಜಾ ಮಾಡಿ ಆದೇಶ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422