ತ್ಯಾವರೆಕೊಪ್ಪ ಹುಲಿ, ಸಿಂಹಧಾಮ, ನಾಳೆಯೂ ಓಪನ್‌

SHIVAMOGGA LIVE NEWS | 14 AUGUST 2023

SHIMOGA : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.15 ರ ಮಂಗಳವಾರ ತ್ಯಾವರೆಕೊಪ್ಪದ (Tyavarekoppa) ಹುಲಿ-ಸಿಂಹಧಾಮ  (Lion Safari) ತೆರೆದಿರುತ್ತದೆ. ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜೂ ಹಾಗೂ ಸಫಾರಿ ವೀಕ್ಷಿಸುವಂತೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

PARISHRAMA NEET ACADEMY

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment