ಶಿವಮೊಗ್ಗದಲ್ಲಿ ಧ್ವಜ ಮಾರಾಟ ಜೋರು, ದಿಢೀರ್‌ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಅರಿವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 AUGUST 2023

SHIMOGA : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಗರದಲ್ಲಿ ತ್ರಿವರ್ಣ ಧ್ವಜ (Tri Color Flag) ಮಾರಾಟ ಬಿರುಸಾಗಿದೆ. ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ‍ಧ್ವಜಗಳ ಮಾರಾಟ ಬಿರುಸಾಗಿದೆ. ಈ ಮಧ್ಯೆ ಧ್ವಜಗಳ ಮಾರಾಟಕ್ಕೆ ಮಕ್ಕಳ ಬಳಕೆ ಮಾಡದಂತೆ ಕಾರ್ಮಿಕ ಇಲಾಖೆ ವತಿಯಿಂದ ಅರಿವು ಮೂಡಿಸಲಾಯಿತು.

ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

ಸ್ವಾತಂತ್ರ್ಯೋತ್ಸವ ಹಿನ್ನೆಲೆ ನಗರದಾದ್ಯಂತ ಧ್ವಜ (Tri Color Flag) ಮಾರಾಟ ಜೋರಿದೆ. ಪ್ರಮುಖ ಸರ್ಕಲ್‌ಗಳಲ್ಲಿ ಮಾರಾಟಗಾರರು ವಿವಿಧ ಗಾತ್ರದ ಧ್ವಜಗಳನ್ನು ಮಾರಾಟ ಮಾಡುತ್ತಿದ್ದಾರೆ. ಇನ್ನೊಂದೆಡೆ ಧ್ವಜ ಮಾರಾಟಕ್ಕೆ ಮಕ್ಕಳ ಬಳಕೆ ದೂರು ಕೇಳಿ ಬಂದ ಹಿನ್ನೆಲೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಧ್ವಜ ಮಾರಾಟಕ್ಕೆ ಮಕ್ಕಳ ಬಳಕೆ ಮಾಡಬಾರದು ಎಂದು ಅರಿವು ಮೂಡಿಸಲಾಯಿತು.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 14, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment