ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ, ವಿವಿಧೆಡೆ ಧ್ವಜಾರೋಹಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 AUGUST 2023

SHIMOGA : 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಶಿವಮೊಗ್ಗದ ವಿವಿಧೆಡೆ ತ್ರಿವರ್ಣ ಧ್ವಜಾರೋಹಣ (Flag Hoisting) ನೆರವೇರಿಸಲಾಯಿತು. ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಧ್ವಜಾರೋಹಣ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಧ್ವಜಾರೋಹಣ ಮಾಡಿದರು.

ಕಾಂಗ್ರೆಸ್‌ ಕಚೇರಿ : ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧ್ಯಕ್ಷ ಹೆಚ್‌.ಎಸ್.‌ಸುಂದರೇಶ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್‌.ಪ್ರಸನ್ನ ಕುಮಾರ್‌, ಪ್ರಮುಖರಾದ ಎನ್‌.ರಮೇಶ್‌, ರವಿಕಮಾರ್‌, ಚಂದ್ರ ಭೂಪಾಲ್‌, ವಿಶ್ವನಾಥ ಕಾಶಿ, ಚಿನ್ನಪ್ಪ, ವಿವಿದ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Independence Day Flag Hoisting at Congress Office by Madhu Bangarappa

ಬಜೆಪಿ ಕಚೇರಿ : ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಧ್ವಜಾರೋಹಣ (Flag Hoisting) ನೆರವೇರಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಸಿದ್ರಾಮಣ್ಣ, ಪ್ರಮುಖರಾದ ಎಸ್‌.ಎಸ್.ಜ್ಯೋತಿಪ್ರಕಾಶ್‌, ಗಿರೀಶ್‌ ಪಟೇಲ್‌, ಎಸ್‌.ಜ್ಞಾನೇಶ್ವರ್‌, ರತ್ನಾಕರ ಶೆಣೈ, ವಿನ್ಸೆಂಟ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Flag Hoisting at Shimoga BJP Office

ಜೆಡಿಎಸ್‌ ಕಚೇರಿ : ಜೆಡಿಎಸ್‌ ಪಕ್ಷದ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌ ಅವರು ಪಕ್ಷದ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Flag Hoisting at Shimoga JDS Office

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರ್ಕಾರಿ ಕಚೇರಿಗಳು ಜಗಮಗ, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ರಂಗೋಲಿ ಹಬ್ಬ

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment