ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 AUGUST 2023

SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ.

ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ- ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 16, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment