ರಾತ್ರೋರಾತ್ರಿ ಅಡಿಕೆ ಕಳ್ಳತನ ಮಾಡುತ್ತಿದ್ದವರನ್ನು ಬೆನ್ನಟ್ಟಿ ಹಿಡಿದ ಗ್ರಾಮಸ್ಥರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 AUGUST 2023

HOLEHONNURU : ತೋಟದಲ್ಲಿ ಅಡಿಕೆ ಕಳ್ಳತನ (Adike Theft) ಮಾಡಿಕೊಂಡು ಹೋಗುತ್ತಿದ್ದವರನ್ನು ಗ್ರಾಮಸ್ಥರೆ ಬೆನ್ನಟ್ಟಿ ಹಿಡಿದಿದ್ದಾರೆ. ಮೂವರ ಪೈಕಿ ಒಬ್ಬಾತ ತಪ್ಪಿಸಿಕೊಂಡಿದ್ದು, ಇನ್ನಿಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೊಳೆಹೊನ್ನೂರು ಸಮೀಪದ ಹೊಸ ಜಂಭರಗಟ್ಟೆ (Hosa Jambharaghatta) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಂಜಪ್ಪ ಎಂಬುವವರ ತೋಟದಿಂದ ರಾತ್ರಿ ಅಡಿಕೆ ಕಳ್ಳತನ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ನಂಜಪ್ಪ ಅವರಿಗೆ ಮಾಹಿತಿ ತಿಳಿಸಿದ್ದರು. ಗ್ರಾಮಸ್ಥರ ಜೊತೆಗೆ ನಂಜಪ್ಪ ಅವರು ಕಳ್ಳರನ್ನು ಹಿಡಿಯಲು ಮುಂದಾದಾಗ ಬಾಬು ಎಂಬಾತ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಸ್ನೇಹಿತನ ಮಗನ ಅಪಹರಣ, ಕುಮದ್ವತಿಯಲ್ಲಿ ಮುಳುಗಿಸಿ ಕೊಲೆ, ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ನ್ಯಾಯಾಲಯ

ಅಣ್ಣಪ್ಪ ಮತ್ತು ಮಂಜು ಎಂಬುವವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಅವರ ಬಳಿ ಸುಮಾರು 10 ಕೆ.ಜಿ. ಹಸಿ ಅಡಿಕೆ  (Adike Theft) ಪತ್ತೆಯಾಗಿದೆ. ಘಟನೆ ಸಂಬಂಧ ನಂಜಪ್ಪ ಅವರು ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 17, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment