ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 AUGUST 2023
SHIMOGA : ಎಂ.ಆರ್.ಎಸ್ನ ಪಿಳ್ಳಂಗಿರಿ, ಜಾವಳ್ಳಿ, ಮಾಚೇನಹಳ್ಳಿ, ಹಸೂಡಿಯ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ (Shimoga) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆ.20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಅವರಾವತಿ ಕ್ಯಾಂಪ್, ಬಿದರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ- ಗೃಹ ಜ್ಯೋತಿ ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದ ಗ್ರಾಹಕನಿಗೆ ಮೆಸ್ಕಾಂನಿಂದ ಶಾಕ್
ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವ್ಯತ್ಯಯ
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹರ್ಳಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





