ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 AUGUST 2023

HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ.

ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ – ಒಂದು ದಿನದ ಮಗುವಿಗಾಗಿ ಎರಡು ಜಿಲ್ಲೆಯ ಪೊಲೀಸರಿಂದ ಜೀರೋ ಟ್ರಾಫಿಕ್‌

ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment