ಸಭೆ ವೇಳೆ ಕಿರಿಕ್, ಯುವಕನ ಎದೆಗೆ ಚಾಕು ಇರಿದು ಮರ್ಡರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 AUGUST 2023

SHIKARIPURA : ಈದ್ ಮಿಲಾದ್ (EID MILAD) ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ (ALTERCATION). ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಾಫರ್ (32) ಎಂಬಾತನ ಹತ್ಯೆಯಾಗಿದೆ. ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ.

ಕಮಿಟಿ ವಿಚಾರವಾಗಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ‌. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ ಚಾಕು ಹಾಕಲಾಗಿದೆ. ತೀವ್ರ ರಕ್ತಸ್ರಾವದಿಂದ ಜಾಫರ್ ಮೃತಪಟ್ಟಿದ್ದಾನೆ.

ಇದನ್ನೂ ಓದಿ – ರಾತ್ರಿ 1 ಗಂಟೆಗೆ ಡ್ರಾಪ್‌ ಕೇಳಿದಳು, ಕಾರಿನಲ್ಲಿ ಕೂತ ‘ಸ್ವೀಟಿʼ ಚಾಕು ತೆಗೆದಳು, ಮಂಗಳಮುಖಿಯಿಂದ ರಾಬರಿ

ಶಿಕಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment