ಶಿವಮೊಗ್ಗದಲ್ಲಿ ಆಟೋಗಳ ದಿಢೀರ್‌ ತಪಾಸಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 AUGUST 2023

SHIMOGA : ಆಟೋ ಮೀಟರ್‌ ಕಡ್ಡಾಯಗೊಳಿಸಿದ್ದರೂ ನಗರದಲ್ಲಿ ಮೀಟರ್‌ ಹಾಕದೆ ಆಟೋ ಚಲಾಯಿಸುತ್ತಿದ್ದ ಚಾಲಕರಿಗೆ ಪೊಲೀಸ್‌ ಇಲಾಖೆ ಬಿಸಿ ಮುಟ್ಟಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿದರು. ಪ್ರಯಾಣಿಕರು ಇರುವ ಆಟೋಗಳನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದರು. ಆಟೋದಲ್ಲಿ ಮೀಟರ್‌ ಹಾಕಲಾಗಿದೆಯೇ ಇಲ್ಲವೆ ಎಂದು ಪರೀಕ್ಷಿಸಿದರು. ಅಲ್ಲದೆ ಪ್ರಯಾಣಿಕರನ್ನು ಕೂಡ ಪೊಲೀಸರು ಪ್ರಶ್ನಿಸಿದರು.

ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಈಗ ಫುಲ್‌ ರಶ್‌, ಸರ್ಕಾರ ರಚನೆ ಬೆನ್ನಿಗೆ ಶುರುವಾಯ್ತು 3 ಚಾಲೆಂಜ್‌, ಏನೇನು?

ಗೋಪಿ ವೃತ್ತದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಖುದ್ದು ಪರಿಶೀಲನೆ ನಡೆಸಿದರು. ಈ ವೇಳೆ ಮೀಟರ್‌ ಹಾಕದ ಆಟೋ ಚಾಲಕರಿಗೆ ಎಚ್ಚರಿಕೆ ನೀಡಲಾಯಿತು. ಇನ್ಮುಂದೆ ನಗರದಲ್ಲಿ ಕಡ್ಡಾಯವಾಗಿ ಮೀಟರ್‌ ಬಳಸಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 23, 2023

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment