SHIVAMOGGA LIVE NEWS | 26 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ.
ಏನಿದು ಪ್ರಕರಣ?
ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್ ಹಿಡಿದು 30 ಅಡಿ ಕೆಳಗೆ ಯಶೋದಮ್ಮ ಅವರು ನಿಂತಿರುವುದನ್ನು ಗಮನಿಸಿದ್ದಾರೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಯಶೋದಮ್ಮನನ್ನು ರಕ್ಷಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಕೆ.ಟಿ.ರಾಜಪ್ಪ, ಹೆಚ್.ಡಿ.ಸುರೇಶ್, ಕೆ.ರವೀಂದ್ರ, ಶಂಕರೇಗೌಡ, ಬಿ.ಸಿ.ಆಂಜನೇಯ, ಭೀಷ್ಮಾಚಾರಿ ಕಮ್ಮಾರ್, ಆರ್.ಮಣಿ ಕಾರ್ಯಾಚರಣೆಯಲ್ಲಿ ಪಲ್ಗೊಂಡಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






