ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

Published On : ಆಗಷ್ಟ್ 28, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 28 AUGUST 2023

SHIMOGA : ಮುಂದಿನ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Metrological Department) ತಿಳಿಸಿದೆ. 14 ಜಿಲ್ಲೆಗಳಲ್ಲಿ ಸೋಮವಾರ ಯಲ್ಲೋ ಅಲರ್ಟ್‌ (yellow alert)  ಘೋಷಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಇರಲಿದೆ.

ಕರಾವಳಿ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಂಭವವಿದೆ ಎಂದು ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಆಗಷ್ಟ್ 28, 2023

Leave a Comment