ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಜೀನಾಮೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 AUGUST 2023

THIRTHAHALLI : ಪಟ್ಟಣ ಪಂಚಾಯಿತಿ (Town Panchayat) ಅಧ್ಯಕ್ಷೆ ಸ್ಥಾನಕ್ಕೆ ಸುಶೀಲಾ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ (Congress) ಸದಸ್ಯರ ನಡುವೆ ಒಪ್ಪಂದದಂತೆ ರಾಜೀನಾಮೆ (resign) ನೀಡಿದ್ದಾರೆ ಎಂದು ತಿಳಿದು ಬಂದಿದೆ.

30 ತಿಂಗಳ ಅಧಿಕಾರವಧಿಯಲ್ಲಿ ತಲಾ 10 ತಿಂಗಳು ಒಬ್ಬೊಬ್ಬರು ಅ‍ಧ್ಯಕ್ಷರಾಗಬೇಕು ಎಂದು ಒಪ್ಪಂದವಾಗಿತ್ತು. ಅದರಂತೆ ಮೊದಲ 10 ತಿಂಗಳು ಶಬನಂ, ಈವರೆಗೂ ಸುಶೀಲಾ ಶಟ್ಟೆ ಅಧ್ಯಕ್ಷರಾಗಿದ್ದರು. ಮುಂದಿನ 10 ತಿಂಗಳು ಗೀತಾ ರಮೇಶ್‌ ಅವರು ಅಧ್ಯಕ್ಷರಾಗುವ ಸಾದ್ಯತೆ ಇದೆ.

ಇದನ್ನೂ ಓದಿ- ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

ನೂತನ ಅ‍ಧ್ಯಕ್ಷರು ಆಯ್ಕೆ ಆಗುವವರೆಗೆ ಉಪಾಧ್ಯಕ್ಷ ರಹಮತ್‌ ಉಲ್ಲಾ ಅಸಾದಿ ಅವರು ಪ್ರಭಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಪಟ್ಟಪ ಪಂಚಾಯಿತಿಯಲ್ಲಿ 15 ಸದಸ್ಯರಿದ್ದಾರೆ. ಈ ಪೈಕಿ ಕಾಂಗ್ರೆಸ್‌ನ 9, ಬಿಜೆಪಿಯ 6 ಸದಸ್ಯರಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 29, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment