ಭದ್ರಾವತಿ ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 AUGUST 2023

BHADRAVATHI : ವಿಐಎಸ್‌ಎಲ್‌ (VISL) ಕಾರ್ಖಾನೆ ಎನ್‌ಆರ್‌ಎಂ ಘಟಕಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಸೋಮವಾರದಿಂದ ಘಟಕದಲ್ಲಿ ಕೆಲಸ ಆರಂಭವಾಗಿದೆ.

ಅಧಿಕಾರಿಗಳು, ಕಾರ್ಮಿಕರು ಕಾರ್ಖಾನೆಯ ಎನ್‌ಆರ್‌ಎಂ ಘಟಕದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆಲಸ ಆರಂಭ ಮಾಡಲಾಯಿತು. ಕಳೆದ ವಾರ ಬಿಲಾಯ್‌ ಘಟಕದಿಂದ ಕಾರ್ಖಾನೆಗೆ 19 ವ್ಯಾಗನ್‌ ಬ್ಲೂಮ್‌ಗಳನ್ನು ಸರಬರಾಜು ಮಾಡಲಾಗಿತ್ತು.

ಇದನ್ನೂ ಓದಿ- VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು?

ಪೂಜೆ ವೇಳೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಚಾಂದ್ವಾನಿ, ಕಾರ್ಮಿಕರು ಹಾಜರಿದ್ದರು. ಸುರಕ್ಷಿತವಾಗಿ ಕೆಲಸ ನಡೆಸುವಂತೆ ಕಾರ್ಮಿಕರಿಗೆ ಚಾಂದ್ವಾನಿ ಸೂಚಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 29, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment