ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಇಂಡಿಗೋ ಬಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 AUGUST 2023

SHIMOGA : ಆ.31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗಲಿದೆ. ಈ ಹಿನ್ನೆಲೆ ಟರ್ಮಿನಲ್‌ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಕರೆದೊಯ್ಯಲು ಇಂಡಿಗೋ ಸಂಸ್ಥೆ ಪ್ರತ್ಯೇಕ ಬಸ್‌ (Indigo Bus) ವ್ಯವಸ್ಥೆ ಮಾಡಿದೆ.

ಚೆಕ್‌ ಇನ್‌ ಮತ್ತು ಭದ್ರತಾ ತಪಾಸಣೆ ಮುಗಿಯುತ್ತಿದ್ದಂತೆ ಟರ್ಮಿನಲ್‌ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಬಸ್ಸಿನಲ್ಲಿ ಕರೆದೊಯ್ಯಲಾಗುತ್ತದೆ. ಇನ್ನು, ವಿಮಾನದಲ್ಲಿ ಬಂದಿಳಿಯುವವರನ್ನು ಟರ್ಮಿನಲ್‌ವರೆಗೆ ಕರೆದುಕೊಂಡು ಬರಲು ಕೂಡ ಇದೆ ಬಸ್‌ (Indigo Bus) ಬಳಕೆಯಾಗಲಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ ತನ್ನದೆ ಬ್ರಾಂಡಿಂಗ್‌ನ ಬಸ್‌ ತರಿಸಿದೆ.

ಇದನ್ನೂ ಓದಿ- ಜಗಮಗ ಮಿಂಚುವ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಎಲ್ಲವು ಹೈಟೆಕ್‌, ಏನೇನೆಲ್ಲ ಇದೆ?

ಹವಾನಿಯಂತ್ರಿತ ಬಸ್ಸಿನ ಎರಡು ಬದಿಯಲ್ಲೂ ಆಟೋಮ್ಯಾಟಿಕ್‌ ಡೋರ್‌ ವ್ಯವಸ್ಥೆ ಇದೆ. ಒಳಗೆ ಪ್ರಯಾಣಿಕರು ಕೂರಲು, ಲಗೇಜ್‌ ಇಟ್ಟುಕೊಳ್ಳಲು ಜಾಗ ಕಲ್ಪಿಸಲಾಗಿದೆ. ಎಲ್ಲ ವಿಮಾನ ನಿಲ್ದಾಣಗಳಲ್ಲಿಯು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ವಿಮಾನದವರೆಗೆ ಕರೆದೊಯ್ಯಲು ಮತ್ತು ಟರ್ಮಿನಲ್‌ವರೆಗೆ ಕರೆತರಲು ಬಸ್‌ ವ್ಯವಸ್ಥೆ ಹೊಂದಿರುತ್ತವೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment