ಮೀನು ಮರಿ ಸರಬರಾಜಿಗೆ ಅರ್ಜಿ ಆಹ್ವಾನ, ಕೊನೆ ದಿನಾಂಕ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 AUGUST 2023

SHIMOGA : ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ವಿವಿಧ ಯೋಜನೆಯಡಿ ರಾಜ್ಯದ ವಿವಿಧ ನದಿ ಭಾಗಗಳಿಗೆ ಅಂದಾಜು 80 ಲಕ್ಷ ಸಂಖ್ಯೆಯ 80-100 ಮೀ.ಮೀ. ಗಾತ್ರದ ಬಲಿತ ಬಿತ್ತನೆ ಮೀನು (Fish) ಮರಿಗಳನ್ನು ಸರಬರಾಜು ಮಾಡಲು ಆಸಕ್ತ ಮೀನುಮರಿ ಪಾಲಕರಿಂದ  ಅರ್ಜಿ (Application) ಆಹ್ವಾನಿಸಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ  www.fisheries.karnataka.gov.in  ಪೋರ್ಟಲ್ ಮೂಲಕ ಸೆ.12ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ- ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಯಾರು ಅರ್ಜಿ ಸಲ್ಲಿಸಬಹುದು?

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449, ಸಾಗರ ಮತ್ತು ಸೊರಬ  -9538044365, ತೀರ್ಥಹಳ್ಳಿ- 7411174772 ಗಳನ್ನು ಸಂಪರ್ಕಿಸುವುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment