ಸೇನೆ ಸೇರುವ ಆಸಕ್ತರಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 AUGUST 2023

SHIMOGA : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ (Indian Army) ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ, ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ. 21 ವರ್ಷದೊಳಗಿನ ಆಸಕ್ತ ಯುವಕರು ಆನ್‍ಲೈನ್ ಮೂಲಕ ಅರ್ಜಿ (Application) ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಆನ್‍ಲೈನ್ https://bcwd.karnataka.gov.in ಮೂಲಕ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸುವುದು.

ಇದನ್ನೂ ಓದಿ- ಕೊನೆ ಕ್ಷಣದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎದುರಾಗಿತ್ತು ದೊಡ್ಡ ಚಾಲೆಂಜ್‌, ಏನದು? ನಿವಾರಣೆ ಆಗಿದ್ದು ಹೇಗೆ?

ಷರತ್ತುಗಳು ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ 2.50 ಲಕ್ಷ ರೂ. ಹಾಗೂ ಪ್ರ-2ಎ, 3ಎ, 3ಬಿ ಗಳಿಗೆ 1 ಲಕ್ಷ ರೂ. ಇರಬೇಕು. ಅಭ್ಯರ್ಥಿಯು 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಪಡೆದಿರಬೇಕು. ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಯಾವುದಾದರೊಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ದ.ಕ.-0824-2225078, ಉಡುಪಿ-0820-2574881 ಹಾಗೂ ಉ.ಕ.-08382-226589 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2023

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment