ಶಿವಮೊಗ್ಗದ ಜನಪ್ರತಿನಿಧಿಗಳಿಂದ ಸಿಎಂ ಭೇಟಿ | ವಿಮಾನ ನಿಲ್ದಾಣದ ಮುಂದೆ ಪ್ರತಿಭಟನೆ – 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 SEPTEMBER 2023

ಮಹಿಳಾ ಮಿಲನ್‌, ಆರು ಸಾಧಕಿಯರಿಗೆ ಸನ್ಮಾನ

SHIMOGA : ವೀರಶೈವ ಲಿಂಗಾಯತ ಸಂಘಟನೆಯ ಮಹಿಳಾ ವೇದಿಕೆ FATAFAT-NEWS-1ವತಿಯಿಂದ ಮಹಿಳಾ ಮಿಲನ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ. ವಿಜಯಾ ದೇವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ನಮಿತಾ ಸರ್ಜಿ, ಸುಧಾ ಜ್ಯೋತಿ ಪ್ರಕಾಶ್ ಮುಖ್ಯ ಅತಿಥಿಯಾಗಿದ್ದರು. ಲಲಿತಾ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಗೌರಮ್ಮ ಷಡಾಕ್ಷರಿ, ರಾಜ್ಯ ಕಾರ್ಯದರ್ಶಿ ಅನುರಾಧ ಉಮೇಶ್ ಹಾಗೂ ಮಧ್ಯ ಕರ್ನಾಟಕ ಪ್ರದೇಶ ಉಪಾಧ್ಯಕ್ಷೆ ಶಾರದಾ ಜಯಣ್ಣ ಉಪಸ್ಥಿತರಿದ್ದರು.

Veerashaiva Lingayatha Mahila Vedike

FATAFAT-MORE-NEWS

ಸಿಎಂ ಭೇಟಿಯಾದ ಶಿವಮೊಗ್ಗದ ಜನಪ್ರತಿನಿಧಿಗಳ ನಿಯೋಗ

BANGALORE : ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಹಾನಗರ FATAFAT-NEWS-2ಪಾಲಿಕೆ ಸದಸ್ಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಶಿವಮೊಗ್ಗದ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ದಸರಾ ಉತ್ಸವಕ್ಕೆ ಅನುದಾನ ಮತ್ತು ಜಂಬೂ ಸವಾರಿ ಮೆರವಣಿಗೆಗೆ ಸಕ್ರೆಬೈಲು ಬಿಡಾರದ ಆನೆಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದರು. ಸರ್ವ ಪಕ್ಷದ ಪಾಲಿಕೆ ಸದಸ್ಯರು ಈ ವೇಳೆ ಹಾಜರಿದ್ದರು.

ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ

FATAFAT-MORE-NEWS

ವಿಮಾನ ನಿಲ್ದಾಣದ ಟರ್ಮಿನಲ್‌ ಮುಂದೆ ಪ್ರತಿಭಟನೆ

SHIMOGA : ವಿಮಾನ ನಿಲ್ದಾಣದಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಭಾಷೆಯ FATAFAT-NEWS-3ನಾಮಫಲಕಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ವಿಮಾನ ನಿಲ್ದಾಣದ ಟರ್ಮಿನಲ್‌ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕನ್ನಡ ಹೊರತು ಉಳಿದ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಾಟಾಳ್‌ ಮಂಜುನಾಥ್‌, ಪ್ರಶಾಂತ್‌, ನಿತಿನ್‌ ರೆಡ್ಡಿ, ರವಿ ಸಾಧುಶೆಟ್ಟಿ, ಸತೀಶ್‌ ಗೌಡ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಮೊದಲ ವಿಮಾನ, ಒಂದು ಟಿಕೆಟ್‌ಗೆ 16 ಸಾವಿರ ರೂ., ಪ್ರಯಾಣಿಕರು ಏನಂದ್ರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment