ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 SEPTEMBER 2023
SHIMOGA : ನಗರದ ವಿವಿಧೆಡೆ ಮಧ್ಯಾಹ್ನದ ವೇಳೆಗೆ ಮಳೆ (Rainfall) ಆರಂಭವಾಗಿದೆ. ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನಕ್ಕೆ ಮಳೆ ತುಸು ನಮ್ಮೆದಿ ನೀಡಿದೆ.
ಇದನ್ನೂ ಓದಿ – ಭದ್ರಾ ಡ್ಯಾಂನಿಂದ 100 ದಿನ ನೀರು, ಅಚ್ಚುಕಟ್ಟು ರೈತರಿಂದ ಅಹೋರಾತ್ರಿ ಧರಣಿ, ರೈತರ ಆಗ್ರಹವೇನು?
ಮಳೆ ಇಲ್ಲದೆ ನೆತ್ತಿ ಸುಡುವ ಬಿಸಿಲಿನಿಂದಾಗಿ ಜನರು ಹೈರಾಣಾಗಿದ್ದರು. ಮಧ್ಯಾಹ್ನದ ವೇಳೆಗೆ ಶಿವಮೊಗ್ಗ ನಗರದ (Shivamogga City) ಹಲವು ಕಡೆ ಮಳೆಯಾಗಿದೆ. ಕೆಲವು ಕಡೆ ಚದುರಿದಂತೆ ಮಳೆಯಾಗಿದೆ.
ಇನ್ನಷ್ಟು ಮಳೆಯಾದರೆ ನಗರದಲ್ಲಿ ವಾತಾವರಣ ತಂಪಾಗಲಿದೆ. ಇವತ್ತು ಬೆಳಗ್ಗೆಯಿಂದಲು ಮೋಡ (Cloudy) ಕವಿದ ವಾತಾವರಣವಿತ್ತು. ಆದರೂ 30 ಡಿಗ್ರಿ ಸೆಲ್ಷಿಯಸ್ನಷ್ಟು ತಾಪಮಾನ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422