ಶಿವಮೊಗ್ಗ ನಗರದ ಹಲವು ಕಡೆ ಸೆ.3ರಂದು ಇಡೀ ದಿನ ಕರೆಂಟ್‌ ಇರಲ್ಲ

SHIVAMOGGA LIVE NEWS | 2 SEPTEMBER 2023 (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದ ವಿವಿಧೆಡೆ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ (mescom) ಪ್ರಕಟಣೆಯಲ್ಲಿ ತಿಳಿಸಿದೆ.

power cut mescom ELECTRICITY

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾರ್ಟರ್ಸ್‌, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್. ಪಿ. ಕಛೇರಿ, ಪೋಲಿಸ್ ಠಾಣೆ, ಪೋಲೀಸ್ ಕ್ವಾರ್ಟರ್ಸ್‌, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್. ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಛೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment