ಲಾಂಚ್‌ ಸೇವೆ ಪುನಾರಂಭ, ನಿಟ್ಟುಸಿರು ಬಿಟ್ಟ ಸ್ಥಳೀಯರು, ಸಿಗಂದೂರು ಭಕ್ತರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 SEPTEMBER 2023

TUMARI : ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್‌ (Muppane Launch) ಸೇವೆ ಪುನಾರಂಭವಾಗುತ್ತಿದೆ. ತುಮರಿ (Tumari) ಗ್ರಾಮ ಪಂಚಾಯಿತಿಯಿಂದ ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುತ್ತಿತ್ತು. ಸೆ. 3ರಿಂದ ಎಂದಿನಂತೆ ಹಲ್ಲೆ – ಮುಪ್ಪಾನೆ ಲಾಂಚ್ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌

ಆಗಸ್ಟ್ 25ರಂದು ಮುಪ್ಪಾನೆ ಲಾಂಚ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದ ಸೇವೆ ಸ್ಥಗಿತಗೊಂಡಿತ್ತು. ಲಾಂಚ್ ಸೇವೆ ಇಲ್ಲದೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸಮಸ್ಯೆಯಾಗಿತ್ತು. ಈಗ ಲಾಂಚ್‌ ಪುನಾರಂಭ ಆಗುತ್ತಿದ್ದು ಸ್ಥಳೀಯ ನಿವಾಸಿಗಳು, ಸಿಗಂದೂರು (Sigandur) ಪ್ರವಾಸಿ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 15 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 3, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment