ಅಂಜನಾಪುರ ಜಲಾಶಯ ಅಚ್ಚುಕಟ್ಟು ರೈತರಿಂದ ಪ್ರತಿಭಟನೆ, ರಸ್ತೆ ತಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 SEPTEMBER 2023

SHIKARIPURA : ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ಅಂಜನಾಪುರ ಜಲಾಶಯದ (Anjanapura Dam) ಕೃಷಿ ಚಟುವಟಿಕೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಗಾಮ ಕ್ರಾಸ್ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಜಲಾಶಯ ನಂಬಿ ಭತ್ತ ನಾಟಿ

ಅಂಜನಾಪುರ ಜಲಾಶಯದ ನೀರು ನಂಬಿ ಭತ್ತ ನಾಟಿ ಕಾರ್ಯ ನಡೆಸಲಾಗಿದೆ. ಆದರೆ ಜಲಾಶಯದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಇದರಿಂದ ಭತ್ತದ ಬೆಳೆ ಒಣಗುತ್ತಿದೆ. ಕೂಡಲೆ ನೀರು ಕೊಡಬೇಕು ಎಂದು ಅಚ್ಚುಕಟ್ಟು ವ್ಯಾಪ್ತಿಯ ರೈತರು ಆಗ್ರಹಿಸಿದರು. ಅಲ್ಲದೆ ಶಿಕಾರಿಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ

ರಸ್ತೆ ತಡೆಯಿಂದ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್‌ ಮಲ್ಲೇಶಪ್ಪ ಬಿ. ಪೂಜಾರ್‌‌, ನೀರಾವರಿ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವಿ ಆಲಿಸಿದರು.

[su_quote cite=”ಮಲ್ಲೇಶಪ್ಪ ಬಿ. ಪೂಜಾರ್‌, ತಹಶೀಲ್ದಾರ್“]ಬರಗಾಲ ಘೋಷಣೆ ಸಂಬಂಧ ಶಿಕಾರಿಪುರ ತಾಲೂಕಿನಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ಸಂಬಂಧ  ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ವರದಿ ಪರಿಶೀಲಿಸಿದ ಬಳಿಕ ಸರ್ಕಾರ ಕ್ರಮ ಕೈಗೊಳ್ಳಲಿದೆ.[/su_quote]

[su_quote cite=”ಮಂಜುನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್“]ಜುಲೈ 26ರಿಂದ ಆ 28ರವರೆಗೆ ಅಂಜನಾಪುರ ಜಲಾಶಯದಿಂದ ನೀರು ಬಿಡಲಾಗಿತ್ತು. ಮಳೆ ಬಾರದಿದ್ದರಿಂದ ನೀರಿನ ಹರಿವು ನಿಲ್ಲಿಸಲಾಗಿದೆ. ಸೆ.1ರಿಂದ ಜಲಾಶಯದಿಂದ ನೀರು ಬಿಡಲಾಗಿದೆ.  ನಾಲೆ ಮೂಲಕ ಶೀಘ್ರ ಕೃಷಿ ಭೂಮಿಗೆ ತಲುಪಲಿದೆ[/su_quote]

ಅಧಿಕಾರಿಗಳು ಮನವೊಲಿಸಿ ರೈತರನ್ನು ಸಮಾಧಾನಪಡಿಸಿದರು. ಹಾಗಾಗಿ ರೈತರು ಪ್ರತಿಭಟನೆ ಕೈಬಿಟ್ಟರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 3, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment