ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 SEPTEMBER 2023
SHIMOGA : ಸೆಪ್ಟಂಬರ್ 06 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat Sale) ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















