KSRTC ಬಸ್ಸಿನಲ್ಲಿ ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಮಹಿಳೆ, ಪತಿಗೆ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 SEPTEMBER 2023

SHIMOGA : ಬಸ್‌ ಹತ್ತುವ ವೇಳೆ ಮಹಿಳೆಯ ಬಳಿ ಇದ್ದ ವ್ಯಾನಿಟಿ ಬ್ಯಾಗಿನ್‌ (Vanity Bag) ಜಿಪ್‌ ತೆಗೆದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆ.29ರಂದು ಘಟನೆ ಸಂಭವಿಸಿದೆ.

ಮುಜಿಬುಲ್‌ ಹಲಗೇರಿ, ಅವರ ಪತ್ನಿ ಶಾಹೀನಾ ಅವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಬಿಳಿ ಪರ್ಸ್‌ ಕಳ್ಳತನವಾಗಿತ್ತು. ಅದರಲ್ಲಿ 56 ಸಾವಿರ ರೂ. ಮೌಲ್ಯದ ಚಿನ್ನಾಭರಣ, ಒಂದು ಸಾವಿರ ರೂ. ನಗದು ಇತ್ತು ಎಂದು ದೂರಿನಲ್ಲಿ ಆಪಾದಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಗುಡುಗು ಸಹಿತ ಮಳೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment