ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 SEPTEMBER 2023
SHIMOGA : ನಾಡು, ನುಡಿಯ ವಿಚಾರ ಬಂದಾಗ ಸರ್ಕಾರಗಳು ಪಕ್ಷಾತೀತವಾಗಿ ಸಮಸ್ಯೆ ಪರಿಹರಿಸಬೇಕು. ಕಾವೇರಿ ನದಿ ನೀರು (Cauvery River) ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರ ಈಗಾಗಲೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೆ ರೀತಿ ಮುಂದುವರೆದರೆ ರಾಜ್ಯದ ರೈತರು ಮತ್ತು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ. ಇಂತಹ ಸಂದರ್ಭ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸೆ.6ರಂದು ಮಾಂಸ ಮಾರಾಟ ನಿಷೇಧ
ಮಾಜಿ ಶಾಸಕರ ಸಂಘದ ನಿರ್ದೇಶಕ ಕೆ.ಜಿ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















