ಹೊಸಮನೆ, ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿಗೆ ಒತ್ತಾಯ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 SEPTEMBER 2023

SHIMOGA : ನಾಗರಿಕರ ಅನುಕೂಲಕ್ಕಾಗಿ ಹೊಸಮನೆ ಬಡಾವಣೆ ಮತ್ತು ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿ (Police Chowki) ನಿರ್ಮಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ತಾಪಮಾನ ಇಳಿಕೆ, ಸದ್ಯಕ್ಕೀಗ ನಗರದಲ್ಲಿ ಕೂಲ್‌ ಕೂಲ್‌ ವಾತಾವರಣ

ಎರಡು ಬಡಾವಣೆಗಳಲ್ಲಿ ಸುಮಾರು 26 ಸಾವಿರ ಜನರಿದ್ದಾರೆ. ಇಲ್ಲಿ ಮಧ್ಯಮ ವರ್ಗ, ಕೂಲಿ ಕಾರ್ಮಿಕರು ಹೆಚ್ಚು. ಚಾನಲ್‌ ಏರಿ ಮೇಲೆ ಯುವಕರು ಬೈಕ್‌ಗಳನ್ನು ವೇಗವಾಗಿ ಚಲಾಯಿಸುತ್ತಿದ್ದು, ಅಪಘಾತದ ಭೀತಿ ಎದುರಾಗಿದೆ. ಮಾದಕ ವಸ್ತು ವ್ಯಸನಿಗಳು ನಾಗರಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ತುರ್ತು ಸಂದರ್ಭದಲ್ಲಿ ಸ್ಪಂದಿಸಲು ಪೊಲೀಸ್‌ ಚೌಕಿ ಅಗತ್ಯವಿದೆ ಎಂದು ರೇಖಾ ರಂಗನಾಥ ಮನವಿಯಲ್ಲಿ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment