BREAKING NEWS | ಹೊಳೆಹೊನ್ನೂರು ನಾಡ ಕಚೇರಿಗೆ ಸಚಿವರ ದಿಢೀರ್ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 SEPTEMBER 2023

HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು.

ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು.‌ ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಇದ್ದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಪ್ರೈವೇಟ್‌ ಜೆಟ್‌, ಬೆಂಗಳೂರಿನಿಂದ 39 ನಿಮಿಷ, ಇಲ್ಲಿಂದ ಮೈಸೂರಿಗೆ 25 ನಿಮಿಷದಲ್ಲಿ ಹಾರಾಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 6, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment