ಶಿವಮೊಗ್ಗದಲ್ಲಿ ಬೈಕ್‌ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್‌ ಆಯ್ತು ನೊಟೀಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 SEPTEMBER 2023

SHIMOGA : ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೆ ಮದ್ಯ ಸೇವಿಸಿ ಬೈಕ್‌ ಚಲಾಯಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ 25 ಸಾವಿರ ರೂ. ದಂಡ (fine) ವಿಧಿಸಿದೆ.

ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ದ್ವಿಚಕ್ರ ವಾಹನ ಸವಾರನನ್ನು ತಡೆದು ತಪಾಸಣೆ ಮಾಡಿದ್ದಾರೆ. ಈ ವೇಳೆ ಆತ ಮದ್ಯ ಸೇವನೆ ಮಾಡಿರುವುದು ಗೊತ್ತಾಗಿದೆ. ಆತನ ಬಳಿ ಚಾಲನ ಪರವಾನಗಿ ಇರಲಿಲ್ಲ. ಸಂಚಾರ ನಿಯಮ (Traffic Rules) ಉಲ್ಲಂಘನೆ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ – ನಾಟಿ ಮಾಡಿದ್ದ 300 ಅಡಿಕೆ ಗಿಡಗಳು ನಾಶ, ರೈತನಿಗೆ ಜೀವ ಬೆದರಿಕೆ ಆರೋಪ

ವಿಚಾರಣೆ ನಡೆಸಿದ ನ್ಯಾಯಾಲಯ ಚಂದ್ರು ಎಂಬಾತನಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಇತ್ತ ಚಂದ್ರು ದಂಡದ ಪಾವತಿಸಿರುವ ಸ್ವೀಕೃತಿ ಪತ್ರ ವೈರಲ್‌ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ದಂಡದ ಕುರಿತು ಚರ್ಚೆಗೆ ಕಾರಣವಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 6, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment