ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 SEPTEMBER 2023
SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಸೆ.7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ (power cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – SHIMOGA JOBS – ಚಿಟ್ಸ್ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ
ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






