ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 SEPTEMBER 2023
HOLEHONNURU : ಮದ್ಯ ಸೇವಿಸಿ ತೋಟದಲ್ಲಿದ್ದ ಅಡಿಕೆ (Adike) ಗಿಡಗಳನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ. ಈ ಸಂಬಂಧ ತೋಟದ ಮಾಲೀಕ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ – ಅಡಿಕೆ ಧಾರಣೆ | 5 ಸೆಪ್ಟೆಂಬರ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?
ಬಿ.ಬೀರನಹಳ್ಳಿ ಗ್ರಾಮದ ಬಿ.ಎನ್.ತಮ್ಮಯ್ಯ ಅವರು ತೋಟದಲ್ಲಿ ಮಂಗಳವಾರ ರಾತ್ರಿ ಕೆಲವರು ಮದ್ಯ ಸೇವನೆ ಮಾಡಿ ಅಡಿಕೆ (Adike) ಗಿಡಗಳನ್ನು ಹಾನಿಗೊಳಿಸಿದ್ದಾರೆ. ನಾಲ್ಕು ವರ್ಷದ ಅಡಿಕೆ ಗಿಡಗಳು ಹಾನಿಯಾಗಿದೆ. ತೋಟದ ಸಮೀಪದಲ್ಲಿ ಬಾರ್ ಇದೆ. ಅಲ್ಲಿ ಮದ್ಯ ಖರೀದಿಸಿ ತಮ್ಮ ತೋಟಕ್ಕೆ ತಂದು ಕುಡಿಯುತ್ತಿದ್ದಾರೆ. ತೋಟದಲ್ಲಿಯೇ ಬಾಟಲಿಗಳನ್ನು ಎಸೆದು ಹೋಗುತ್ತಿದ್ದಾರೆ. ಗಾಜಿನ ಚೂರುಗಳು ಕೂಡ ಇಲ್ಲಿ ಬಿದ್ದಿರುತ್ತವೆ ಎಂದು ಆಪಾದಿಸಿ ತಮ್ಮಯ್ಯ ಅವರು ದೂರು ನೀಡಿದ್ದಾರೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






