ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 SEPTEMBER 2023
SHIMOGA : ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು (Head On) ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಜಾವಳ್ಳಿ ಸಮೀಪ ಘಟನೆ ಸಂಭವಿಸಿದೆ.
ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ರಿಟ್ಜ್ ಕಾರು ಮತ್ತು ಚನ್ನಗಿರಿ ಕಡೆ ತೆರಳುತ್ತಿದ್ದ ಡಾಟ್ಸನ್ ಕಾರು ಮುಖಿಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಇಲಿಯಾಸ್ ನಗರದ ಅಫ್ತಾಬ್ ಬಾಷ (40), ಮದೀಹ (12) ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಸಾಗರ – ಶಿವಮೊಗ್ಗ ಮಧ್ಯೆ ರೈಲ್ವೆ ಹಳಿ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ
ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರೆಲ್ಲ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಗಾಯಾಳುಗಳುನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಮಾಚೇನಹಳ್ಳಿಗೆ ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ, ಭದ್ರಾವತಿಯ ಇಬ್ಬರು ಅರೆಸ್ಟ್
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






