ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆಯಿಂದ ಗೋಪಿ ಸರ್ಕಲ್‌ವರೆಗೆ ಭಾರತ್‌ ಜೋಡೋ ಯಾತ್ರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 SEPTEMBER 2023

SHIMOGA : ದೇಶಕ್ಕೆ (BHARAT JODO) ಬೇಕಿರುವುದು ಅಭಿವೃದ್ಧಿ, ಬಡವರಿಗೆ ವಸತಿ, ಉದ್ಯೋಗ ಸೃಷ್ಟಿ. ಆದರೆ ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಬುಡ ಸಹಿತ ನಿರ್ಮೂಲನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಭಾರತ್ ಜೋಡೊ (BHARAT JODO) ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಮಟ್ಟದ ಭಾರತ್ ಜೋಡೊ ಯಾತ್ರೆ ಆಚರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನೂ ಓದಿ – ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ?

ಬಿಜೆಪಿ ಆಡಳಿತದ ವೈಫಲ್ಯಗಳನ್ನು ದೇಶಕ್ಕೆ ಪರಿಚಯಿಸುವ ಹಾಗೂ ಬಹಿರಂಗಪಡಿಸುವ ಕಾರ್ಯ ಭಾರತ್ ಜೋಡೊ ಯಾತ್ರೆ ಮೂಲಕ ಆಗಿದೆ. ಆದ ಕಾರಣ ದೇಶದಾದ್ಯಂತ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

Bharat Jodo in Shimoga

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆ ಆರಂಭಿಸಿದಾಗ, ಬಿಜೆಪಿಯವರು ಅಪಹಾಸ್ಯ ಮಾಡಿದ್ದರು. ರಾಹುಲ್ ಗಾಂಧಿ ಅವರು ಎಲ್ಲಾ ಸವಾಲು ಎದುರಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿದರು. ಬಿಜೆಪಿಯವರಿಗೆ ಟೀಕೆ ಮಾಡುವುದು ಬಿಟ್ಟರೆ ಬೇರೆ ಗೊತ್ತಿಲ್ಲ. ಅವರಿಂದ ದೇಶದ ಅಭಿವೃದ್ಧಿ ಶೂನ್ಯ.ಹೆಚ್‌.ಎಸ್‌.ಸುಂದರೇಶ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಭಾರತ್ ಜೋಡೊ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಬಿ.ಎಚ್.ರಸ್ತೆಯ ಶಿವಪ್ಪನಾಯಕ ವೃತ್ತದಿಂದ ಗೋಪಿ ಸರ್ಕಲ್‌ವರೆಗೆ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ನಡೆಸಿದರು.

ಇದನ್ನೂ ಓದಿ – ‘ಕಾಂಗ್ರೆಸ್‌ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’

ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಪ್ರಮುಖರಾದ ಎನ್.ರಮೇಶ್, ಕಲಗೋಡು ರತ್ನಾಕರ, ಆರ್.ಎಂ.ಮಂಜುನಾಥ ಗೌಡ, ಎಸ್.ಪಿ.ಶೇಷಾದ್ರಿ, ವಿಶ್ವನಾಥ ಕಾಶಿ, ಎಸ್.ಕೆ.ಮರಿಯಪ್ಪ, ಇಸ್ಮಾಯಿಲ್ ಖಾನ್, ಚಿನ್ನಪ್ಪ, ಕೆ. ದೇವೆಂದ್ರಪ್ಪ, ಸಿ.ಎಸ್. ಚಂದ್ರಭೂಪಾಲ್, ಜಿ.ಪಲ್ಲವಿ, ಸುವರ್ಣ ನಾಗರಾಜ್, ಸೌಗಂಧಿಕ ರಘುನಾಥ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2023

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment