ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 SEPTEMBER 2023
THIRTHAHALLI : ತುಂಗಾ ನದಿಯಲ್ಲಿ (Tunga River) ಈಜಲು ನೀರಿಗೆ ಇಳಿದಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಯುವರಿಗಾಗಿ (Youths) ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಭೀಮನಕಟ್ಟೆ ಸಮೀಪದ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ಮಾಗಡಿಯ (Magadi) ಗೌತಮ್ (28) ಹಾಗೂ ಸುಜಯ (26) ಕಣ್ಮರೆಯಾದವರು. ಇವರ ಜೊತೆ ಇದ್ದ ಇನ್ನೊಬ್ಬ ಸ್ನೇಹಿತ ಗಿರೀಶ್ಗೆ ಈಜು ಬಾರದ ಕಾರಣ ನೀರಿಗೆ ಇಳಿದಿರಲಿಲ್ಲ. ಕಮ್ಮರಡಿಯಲ್ಲಿರುವ ಸ್ನೇಹಿತನ ಮನೆಗೆ ಮೂವರೂ ಭೇಟಿ ನೀಡಿದ್ದ ಸಂದರ್ಭ ನದಿಗೆ ತೆರಳಿದ್ದರು. ಯುವಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






