ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 SEPTEMBER 2023
SHIMOGA : ಮುಖ್ಯ ರಸ್ತೆಯಲ್ಲಿ ಮಚ್ಚು ತೋರಿಸುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಆರೋಪದ
ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ. ಮಿಳಘಟ್ಟ ಮುಖ್ಯ ರಸ್ತೆಯಲ್ಲಿ ಚಂದನ್ ಅಲಿಯಾಸ್ ಚೋಟು (23) ಎಂಬಾತ ಮಚ್ಚು ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತ ಓಡಾಡುತ್ತಿದ್ದ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆಯ ಪಿಎಸ್‌ಐ ಶೀನಿವಾಸ್, ಸಿಬ್ಬಂದಿ ರಮೇಶ್ ಮತ್ತು ನಿತಿನ್ ಸ್ಥಳಕ್ಕೆ ಭೇಟಿ ನೀಡಿ ಯುವಕನನ್ನು ವಶಕ್ಕೆ ಪಡೆದ್ದಾರೆ. ಈ ವೇಳೆ ಮಚ್ಚು ಹಿಡಿದು ಓಡಾಡುತ್ತಿರುವುಕ್ಕೆ ಕಾರಣ ಕೇಳಿದಾಗ ಉತ್ತರಿಸಲು ಯುವಕ ತಡಬಡಾಯಿಸಿದ್ದಾನೆ. ಕೂಡಲೆ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















