ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಸೆ.13ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 SEPTEMBER 2023

SHIMOGA : ಶಿವಮೊಗ್ಗ ತಾಲೂಕು ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಹಲವರು ಗ್ರಾಮಗಳಲ್ಲಿ ಸೆ.13ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut).

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕೋನಹಳ್ಳಿ, LIC-HOME-PRASHANTHಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತ ಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 12, 2023

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

Leave a Comment