ಭದ್ರಾವತಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರಸಭೆಗೆ ಮನವಿ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 SEPTEMBER 2023

BHADRAVATHI : ಶುದ್ಧ ಕುಡಿಯುವ ನೀರು (Drinking Water) ಘಟಕದ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷದ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ

LIC-HOME-NEW-ADVTಬಸವೇ‍ಶ್ವರ ವೃತ್ತದಲ್ಲಿ 2019 – 20ನೇ ಸಾಲಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಯಿತು. ಆದರೆ ನಿರ್ವಹಣೆ ಕೊರತೆಯಿಂದಾಗಿ ಘಟಕ ನಿರುಪಯುಕ್ತವಾಗಿದೆ. ಇದೆ ರೀತಿ ಹಲವು ಕಡೆ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಕೊರತೆ ಎದುರಿಸುತ್ತಿವೆ. ಈ ಹಿನ್ನೆಲೆ ನಿರ್ವಹಣೆ ಮಾಡಲು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಕೆಆರ್‌ಎಸ್‌ ಪಕ್ಷದ ಪ್ರಮುಖರಾದ ತೀರ್ಥ ಕುಮಾರ್‌, ಬಿ.ಎಸ್.ದಯಾನಂದ ಸೇರಿದಂತೆ ಇನ್ನಿತರರು ಇದ್ದರು.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 12, 2023

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

Leave a Comment