SHIVAMOGGA LIVE NEWS | 12 SEPTEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
THIRTHAHALLI : ಭೀಮನಕಟ್ಟೆ ಬಳಿ ತುಂಗಾ ನದಿಯಲ್ಲಿ (River) ಈಜಲು ತೆರಳಿ ನೀರು ಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ.
ಬೆಂಗಳೂರಿನ ಮಾಗಡಿಯ ಯುವಕ ಗೌತಮ್ (28) ಮತ್ತು ಸುಜಯ್ (26) ಭಾನುವಾರ ತುಂಗಾ ನದಿಯಲ್ಲಿ ಮುಳುಗಿದ್ದರು. ಸೋಮವಾರ ಬೆಳಗ್ಗೆ ಗೌತಮ್ ಮೃತದೇಹ ಸಿಕ್ಕಿತ್ತು. ಅದನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿತ್ತು. ಸುಜಯ್‌ಗಾಗಿ ಶೋಧ ಕಾರ್ಯ ನಡೆಸಲಾಗತ್ತು. ಸುಜಯ್ ಮೃತದೇಹವು ಪತ್ತೆಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






