ಶಿವಮೊಗ್ಗ ತಹಶೀಲ್ದಾರ್‌ ನಾಗರಾಜ್‌ ಸಸ್ಪೆಂಡ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 SEPTEMBER 2023

SHIMOGA : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್‌ ಎನ್‌.ಜೆ.ನಾಗರಾಜ್‌ ಅವರನ್ನು ಅಮಾನತು (Suspend) ಮಾಡಿ ಕಂದಾಯ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ನಾಗರಾಜ್‌ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್‌ 1 ತಹಶೀಲ್ದಾರ್‌ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪದ ಸಂಬಂಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಬಿಡುಗಡೆ (Suspend) ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ – ಕರ್ನಾಟಕ ಸಂಘದಲ್ಲಿ ಕಾರು ತಡೆದ ಪೊಲೀಸ್‌, ಡ್ರೈವರ್‌ ತಂದೆಗೆ 25 ಸಾವಿರ ರೂ. ಫೈನ್‌, ಏನಿದು ಕೇಸ್?‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment