ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 SEPTEMBER 2023

HOLEHONNURU : ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ (Locked) ಪ್ರತಿಭಟನೆ ನಡೆಸಿದರು.

ಇಲ್ಲಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಕ್ಕೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈತನಕ ಯಾವುದೆ ಸರ್ವೆ ಮಾಡದೆ ಜನರಿಗೆ ಸಮಸ್ಯೆಯಾಗಿದೆ. ಇನ್ನು, ಗ್ರಾಮಸ್ಥರಿಗೆ ಮೂಲ ಸೌಕರ್ಯ ಒದಗಿಸಲು ಪಂಚಾಯಿತಿ ವಿಫಲವಾಗಿದೆ. ಬಡವರ ಪರವಾಗಿ ಯಾರು ಕೆಲಸ ನಿರ್ವಹಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರಾದ ಮಹೇಶ್, ರವಿ, ಹನುಮಂತ್, ರಮೇಶ್, ರಂಗನಾಥ್ ಇನ್ನಿತರರು ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್‌, ಖಡಕ್‌ ವಾರ್ನಿಂಗ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment