ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, 102 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಯಾರೆಲ್ಲ ಏನೇನು ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 SEPTEMBER 2023

SHIMOGA : ಒಕ್ಕಲಿಗ ಯುವ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಒಕ್ಕಲಿಗರ (Vokkaliga) ಯುವ ಸಮಾವೇಶ ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಸೇರಿದಂತೆ ಅತಿ ಹೆಚ್ಚು ಅಂಕ ಪಡೆದ ಸಮುದಾಯದ 102 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ – WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು. ಇನ್ನು, ವಿಶೇಷ ಚೇತನರಿಗೆ ವೀಲ್‌ ಚೇರ್‌ಗಳ ವಿತರಣೆ ಮಾಡಲಾಯಿತು.

ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಶ್ರೀ ಪ್ರಸನ್ನನಾಥ ಸ್ವಮೀಜಿ ಚಾಲನೆ ನೀಡಿದರು.

Vokkaliga Yuva Samavesha in Shimoga

ಯಾರೆಲ್ಲ ಏನೇನು ಹೇಳಿದರು?

ಕಿಮ್ಮನೆ ರತ್ನಾಕರ್‌, ಮಾಜಿ ಸಚಿವ : ಸರ್ಕಾರ ಮತ್ತು ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು. ಎಲ್.ಕೆ.ಜಿಯಿಂದ LIC-HOME-PRASHANTHಪಿಯುಸಿವರೆ ಸರ್ಕಾರವೆ ಶುಲ್ಕ ರಹಿತವಾಗಿ ಶಿಕ್ಷಣ ನೀಡಬೇಕು. ಖಾಸಗಿ ಶಾಲೆಗಳಿಗೆ ಅವಕಾಶ ನೀಡಬಾರದು. ರಾಜ್ಯದಲ್ಲಿ 7ನೇ ತರಗತಿವರೆಗೆ 45 ಸಾವಿರ ಶಾಲೆಗಳಿವೆ. ಆದರೆ 30 ಸಾವಿರ ಶಾಲೆಗಳು ಮಾತ್ರ ಅಗತ್ಯವಿದೆ. ಈ ಹಿಂದೆ ಗ್ರಾಮಗಳಿಗೆ ರಸ್ತೆಗಳು ಇರಲಿಲ್ಲ. ಆದ್ದರಿಂದ ಹೆಚ್ಚು ಶಾಲೆಗಳನ್ನು ನಿರ್ಮಿಸಲಾಯಿತು. ಈಗ ಸರ್ಕಾರವೆ ವಾಹನದ ವ್ಯವಸ್ಥೆ ಮಾಡಬಹುದಾಗಿದೆ. ಒಂದು ಗ್ರಾಮ ಪಂಚಾಯತಿಗೆ ಒಂದು ಅಥವಾ ಎರಡು ಶಾಲೆಗಳಿಗೆ ಅವಕಾಶ ಇದ್ದರೆ ಸಾಕು.

Vokkaliga Yuva Samavesha in Shimoga

ಆರಗ ಜ್ಞಾನೇಂದ್ರ, ಮಾಜಿ ಸಚಿವ : ಮನುಷ್ಯನ ಮೃಗೀಯ ಗುಣವನ್ನು ಕಳೆಯುವುದು ವಿದ್ಯೆ. ಆದರೆ ವಿದ್ಯಾವಂತ ಯುವ ಜನಾಂಗ ಯಾವ ದಿಕ್ಕಿಗೆ ಹೋಗಬೇಕಿತ್ತೊ ಆ ದಿಕ್ಕಿನಲ್ಲಿ ಸಾಗದಿರುವುದು ವಿಷಾದ. ಅನ್ನ, ತರಕಾರಿ ಬೇಯಿಸುವ ಕುಕ್ಕರ್‌ನಲ್ಲಿ ಬಾಂಬ್‌ ತಯಾರಿಸಬಹುದು ಎಂಬುದನ್ನು ಗಮನಿಸಿದಾಗ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಬೇಕೆ ಅನಿಸುತ್ತದೆ. ಗಾಂಜಾ ಸೇರಿ ಅನೇಕ ಮಾದಕ ವಸ್ತುಗಳು ಶಿಕ್ಷಣ ಸಂಸ್ಥೆಗಳ ಒಳಗೆ ಬಂದಿವೆ.

Vokkaliga Yuva Samavesha in Shimoga

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪಸನ್ನನಾಥ ಸ್ವಾಮೀಜಿ ಸನ್ನಿಧ್ಯವ ವಹಿಸಿದ್ದರು. ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಸಿರಿಬೈಲು ಧರ್ಮೇಶ್‌, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಕೆ.ಚೇತನ್‌, ಶಾಸಕ ಎಸ್‌.ಎಲ್.ಭೋಜೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಆದಿಮೂರ್ತಿ, ಕೆ.ಎನ್‌.ರಾಮಕೃಷ್ಣ, ಉಂಬ್ಳೇಬೈಲು ಮೋಹನ್‌, ವಿಜಯ ಕುಮಾರ್‌, ಕಡಿದಾಳ್‌ ಗೋಪಾಲ್‌, ಸುವರ್ಣ ಶಂಕರ್‌, ಯಮುನಾ ರಂಗೇಗೌಡ, ರಮೇಶ್‌ ಹೆಗ್ಡೆ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment