ಮರಸ ಗ್ರಾಮದ ಬಳಿ ಲಾರಿ ಪಲ್ಟಿ, ಸೊರಬದ ಚಾಲಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 SEPTEMBER 2023

SAGARA : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ (Truck) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕು ಮರಸ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.

ಸೊರಬ ತಾಲೂಕಿನ ಉಸ್ಮಾನ್‌ ಖಾನ್‌ (41) ಮೃತ ಚಾಲಕ. ಸಾಗರದಿಂದ ಸೊರಬಕ್ಕೆ ಹೆಂಚು ತುಂಬಿಕೊಂಡು ಲಾರಿ (Truck) ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 21, 2023

Leave a Comment