ಶಿವಮೊಗ್ಗ ಟ್ಯಾಂಕ್‌ ಮೊಹಲ್ಲಾದಲ್ಲಿ ಗಣಪತಿ ಮೆರವಣಿಗೆ ವೇಳೆ ಮಾತಿನ ಚಕಮಕಿ, ಕಾರಣವೇನು? ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 SEPTEMBER 2023

SHIMOGA : ಗಣಪತಿ ಮೆರವಣಿಗೆ (Ganapathi Procession) ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶಿವಮೊಗ್ಗ ನಗರದ ಟ್ಯಾಂಕ್‌ ಮೊಹಲ್ಲಾದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ (Ganapathi Procession) ವಿಸರ್ಜನೆಗೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆಯಲ್ಲಿ ಪೇಪರ್‌ ಬ್ಲಾಸ್ಟ್‌ ಬಳಸಲಾಗಿತ್ತು. ಇದರಿಂದ ಬಣ್ಣ ಬಣ್ಣದ ಪೇಪರ್‌ ಚೂರುಗಳು ಹಾರಲಿದ್ದು ಅಲಂಕಾರಿಕವಾಗಿ ಕಾಣುತ್ತದೆ.

ಟ್ಯಾಂಕ್‌ ಮೊಹಲ್ಲಾದ ಮಸೀದಿ ಸಮೀಪ ಮೆರವಣಿಗೆ ಸಾಗುತ್ತಿದ್ದ ವೇಳೆ ಪೇಪರ್‌ ಬ್ಲಾಸ್ಟ್‌ ಮಾಡದಂತೆ ಸ್ಥಳೀಯರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೆ ವಿಚಾರವಾಗಿ ಎರಡು ಗುಂಪುನ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನತಾ ದರ್ಶನಕ್ಕೆ ದಿನಾಂಕ, ಸ್ಥಳ ನಿಗದಿ, ಸಮಸ್ಯೆ ಹೇಳಿಕೊಳ್ಳಲು ಜನರಿಗಿದೆ ಮುಕ್ತ ಅವಕಾಶ

ವಿಚಾರ ತಿಳಿದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ಗಣಪತಿ ಮೆರವಣಿಗೆಗೆ ಅವಕಾಶ ಕಲ್ಪಿಸಲಾಯಿತು. ಮುಂಜಾಗ್ರತ ಕ್ರಮವಾಗಿ ಟ್ಯಾಂಕ್‌ ಮೊಹಲ್ಲಾದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 22, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment