ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 SEPTEMBER 2023
SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್ (Update). ಪ್ರತಿ ಸುದ್ದಿಯ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. (top-10-news).
ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದಲ್ಲಿ ಗಣಪತಿ ಮೆರವಣಿಗೆ ವೇಳೆ ಮಾತಿನ ಚಕಮಕಿ, ಕಾರಣವೇನು? ಮುಂದೇನಾಯ್ತು?
‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’
ಶಿವಮೊಗ್ಗಕ್ಕೆ ವಿಶ್ವ ಹಿಂದೂ ಪರಿಷತ್‌ನ ಶೌರ್ಯ ಜಾಗರಣ ರಥ, ಯಾವಾಗ ಬರುತ್ತೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?
BREAKING NEWS – ಆಲ್ಕೊಳ ಸರ್ಕಲ್ ಸಮೀಪ ಯುವಕರಿಗೆ ಚಾಕು ಇರಿತ
ಪಿಎಸ್‌ಐ ನಿಧನ, ಶಿಕಾರಿಪುರದ ಸ್ವಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
‘ಒಂದಲ್ಲ ಒಂದು ದಿನ ದೇವರು ಸರ್ಜಿಕಲ್ ಸ್ಟ್ರೈಕ್ ಮಾಡುತ್ತಾನೆʼ
ಶಿವಮೊಗ್ಗದಲ್ಲಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನಕ್ಕೆ ದಿನಾಂಕ, ಸ್ಥಳ ನಿಗದಿ, ಸಮಸ್ಯೆ ಹೇಳಿಕೊಳ್ಳಲು ಜನರಿಗಿದೆ ಮುಕ್ತ ಅವಕಾಶ
‘ಈಶ್ವರಪ್ಪಗೆ ಮಾನಸಿಕ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲಿʼ
ಪ್ರಣವಾನಂದ ಸ್ವಾಮೀಜಿ ವಿರುದ್ಧ ಈಡಿಗರು ಗರಂ, ಮಿನಿಸ್ಟರ್ ಕುರಿತ ಹೇಳಿಕೆ ಹಿಂಪಡೆಯಲು ವಾರ್ನಿಂಗ್
ವಶಕ್ಕೆ ಪಡೆದ ವಾಹನಗಳು ಸೆ.26ರಂದು ಬಹಿರಂಗ ಹರಾಜು, ಯಾವೆಲ್ಲ ವಾಹನಗಳಿವೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422