ಬಸ್‌ ಹತ್ತಿ ಸೀಟ್‌ನಲ್ಲಿ ಕುಳಿತು ಬ್ಯಾಗ್‌ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 SEPTEMBER 2023

SHIMOGA : ಬಸ್‌ ಹತ್ತುವ ಸಂದರ್ಭ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಪರ್ಸ್‌ (Purse) ಕಳ್ಳತನವಾಗಿದೆ. ಇದರಲ್ಲಿ ಚಿನ್ನಾಭರಣ, ಮೊಬೈಲ್‌ ಫೋನ್‌ ಇತ್ತು ಎಂದು ಮಹಿಳೆ ಆರೋಪಿಸಿದ್ದು, ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರಿಯಮ್ಮ ಎಂಬುವವರು ಬೆಂಗಳೂರಿನಿಂದ ಬಂದಿದ್ದು, ಸಾಗರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ್ದರು. ಸೀಟ್‌ನಲ್ಲಿ ಕುಳಿತು ಬ್ಯಾಗಿನಲ್ಲಿದ್ದ ಪರ್ಸ್‌ ತೆಗೆಯಲು ನೋಡಿದಾಗ ಜಿಪ್‌ ತೆರೆದುಕೊಂಡಿತ್ತು. ಬ್ಯಾಗ್‌ ಪರಿಶೀಲಿಸಿದಾಗ ಪರ್ಸ್‌ (Purse) ನಾಪತ್ತೆಯಾಗಿತ್ತು. ಪರ್ಸ್‌ನಲ್ಲಿ 8 ಸಾವಿರ ರೂ. ಮೊತ್ತದ ಮೊಬೈಲ್‌, 14 ಸಾವಿರ ರೂ. ನಗದು, ಚಿನ್ನಾಭರಣ ಸೇರಿ 84 ಸಾವಿರ ರೂ. ಮೊತ್ತದ ವಸ್ತುಗಳು ಕಳ್ಳತನವಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ 99 ಲಕ್ಷ ರೂ. ಪಂಗನಾಮ, ಮ್ಯಾಟ್ರಿಮೋನಿ ಯುವತಿಯೆ ಕಾರಣ, ಹೇಗದು?

ಬಸ್‌ ಹತ್ತುವ ಸಂದರ್ಭ ನೂಕು ನುಗ್ಗಲು ಉಂಟಾಗುತ್ತದೆ. ಇದೆ ವೇಳೆ ಕಳ್ಳತನ ಮಾಡಲಾಗುತ್ತಿದೆ. ಬಸ್‌ ಹತ್ತುವಾಗ ಪ್ರಯಾಣಿಕರು ಎಚ್ಚರ ವಹಿಸಬೇಕಿದೆ.

ಇದನ್ನೂ ಓದಿ – GOOD NEWS – ಶಿವಮೊಗ್ಗಕ್ಕೆ ಪ್ರಧಾನ ಮಂತ್ರಿ ಇ-ಬಸ್‌, ಎಲ್ಲ ಬಡಾವಣೆಗು ಕನೆಕ್ಷನ್‌, ಏನಿದು ಯೋಜನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2023

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

Leave a Comment