ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 SEPTEMBER 2023
SHIMOGA : ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ (Dasara Sports) ಆಯೋಜಿಸಲಾಗಿತ್ತು. 40ಕ್ಕೂ ಹೆಚ್ಚು ಸ್ಪರ್ಧಿಗಳು ಆ.3ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ತಾಲೂಕಿನ 950ಕ್ಕೂ ಹೆಚ್ಚು ಯುವಕ, ಯುವತಿಯರು ಮತ್ತು ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಅಥ್ಲೆಟಿಕ್ಸ್, ಕೋಕೊ, ಕಬಡ್ಡಿ, ವಾಲಿಬಾಲ್, ಫುಟ್ಬಾಲ್, ಥ್ರೋ ಬಾಲ್, ಜಾವಲಿನ್ ಎಸೆತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಇದನ್ನೂ ಓದಿ – ಸಾಗರ – ಸಿಗಂದೂರು ರಸ್ತೆಯ ಲೇ ಔಟ್ನಲ್ಲಿ ಅಪರೂಪದ ಕಾಡುಪಾಪ ಪತ್ತೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422