ತಡರಾತ್ರಿ ಗೋದಾಮಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಕ್ವಿಂಟಾಲ್‌ಗಟ್ಟಲೆ ಶುಂಠಿ ಆಹುತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 SEPTEMBER 2023

SORABA : ಶುಂಠಿ ಗೋದಾಮಿಗೆ (Ginger Godown) ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಸುಮಾರು 10 ಕ್ವಿಂಟಾಲ್‌ ಶುಂಠಿ ಹಾನಿಯಾಗಿದೆ. ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ.

ಸೊರಬ ತಾಲೂಕು ಆನವಟ್ಟಿ ಹೋಬಳಿಯ ಕುಬಟೂರು ಗ್ರಾಮದ ಇಬ್ರಾಹಿಂ ಸಾಬ್‌ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಘಟನೆ ಸಂಭವಿಸಿದೆ. ಗೋದಾಮಿನಲ್ಲಿ ಅಂದಾಜು 70 ಕ್ವಿಂಟಾಲ್‌ ಒಣ ಶುಂಠಿ ಇತ್ತು. ಸುಮಾರು 10 ಕ್ವಿಂಟಾಲ್‌ ಶುಂಠಿ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆನವಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಡ್ಯೂಟಿ ಮುಗಿಸಿ ಆಸ್ಪತ್ರೆಯಿಂದ ಹೊರ ಬಂದ ಡಾಕ್ಟರ್‌ಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment