ಶಿವಮೊಗ್ಗದಲ್ಲಿ ಕೇಕ್‌ ತಯಾರಿಕೆ ಕುರಿತು ಒಂದು ದಿನದ ತರಬೇತಿ, 12 ಜನಕ್ಕಷ್ಟೆ ಅವಕಾಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್‌ ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.29 ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 250 ರೂ. ನಿಗದಿಪಡಿಸಲಾಗಿದೆ.

ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. ಶಿವಲೀಲಾ ಪಾಟೀಲ್‌ ಅವರ ಮೊಬೈಲ್‌ ನಂಬರ್‌ 7411680410 ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.

ಇದನ್ನೂ ಓದಿ – ‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’

ಇದನ್ನೂ ಓದಿ – ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment