ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 SEPTEMBER 2023
SHIMOGA : ಕಾವೇರಿ ನದಿ (Water) ನೀರನ್ನು ತಮಿಳು ನಾಡಿಗೆ ಬಿಡುವುದನ್ನು ವಿರೋಧಿಸಿ ಶಿವಮೊಗ್ಗ ಗ್ರಾಮಾಂತರ ತಮಿಳ್ ಸೇವಾ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಇಲ್ಲಿನ ಕುಡಿಯುವ ನೀರಿಗೆ ತೊಂದರೆ ಇರುವಾಗ ನೀರು ಬಿಡುವುದು ಅಸಾಧ್ಯವಾದ ಮಾತು. ಕೂಡಲೇ ಸರಕಾರ ನೀರು ನಿಲ್ಲಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
ಸಂಘದ ಅಧ್ಯಕ್ಷರಾ ಟಿ.ಪೆರುಮಾಳ್, ಗೌರವಾಧ್ಯಕ್ಷ ಜಯವೇಲು, ಉಪಾಧ್ಯಕ್ಷರುಗಳಾದ ಗೋಪಾಲ್ ಮತ್ತೂರು, ದೇಸಿಂಗ್, ಸಂಪತ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಮಣಿಕಂಠ, ಖಜಾಂಚಿ ಅಯ್ಯಪ್ಪ, ಎಂ.ಸಾರಂಗ, ಸತ್ಯವೇಲ್ , ಮುರುಗ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





