ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಎಸ್ಪಿಎಂ ರಸ್ತೆಗೆ ಮೆರವಣಿಗೆ ಆಗಮಿಸುತ್ತಿದ್ದಂತೆ ಬೃಹತ್ ಹೂಮಾಲೆ, ಸೇಬು ಹಣ್ಣಿನ ಹಾರಗಳನ್ನು ಅರ್ಪಿಸಲಾಯಿತು. ಜನರು ಪುಷ್ಪ ನಮನ ಸಲ್ಲಿಸಿದರು.
ಇದನ್ನೂ ಓದಿ –ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯ ಜನ ಭಾಗವಹಿಸಿದ್ದಾರೆ. ಕೇಸರಿ ಧ್ವಜಗಳನ್ನು ತಿರುಗಿಸುತ್ತ, ವಿವಿಧ ವಾದ್ಯಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ.

LATEST NEWS
- ಶಿವಮೊಗ್ಗದ ರೆಸಾರ್ಟ್ನಲ್ಲಿ ವಿದ್ಯುತ್ ಶಾಕ್ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಏಪ್ರಿಲ್ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – ಇಂದಿನ ಅಡಿಕೆ ಧಾರಣೆ

- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು












