ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿಯ (Hindu Mahasabha Ganapati) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಸಹಸ್ರ ಸಂಖ್ಯೆ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.
ಮಧ್ಯಾಹ್ನ 12 ಗಂಟೆ ಹೊತ್ತಿಗೆ ಕೋಟೆ ರಸ್ತೆಯಲ್ಲಿ ಮೆರವಣಿಗೆ ಆರಂಭವಾಯಿತು. ಎಸ್‌ಪಿಎಂ ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದೆ. ಅಲ್ಲಲ್ಲಿ ಗಣಪತಿಗೆ (Ganapati) ಪೂಜೆ ಸಲ್ಲಿಸಲಾಗುತ್ತಿದೆ. ಕೋಟೆ ರಸ್ತೆಯ ನೆರಹೊರೆಯ ಬಡಾವಣೆಯ ಜನರು ಗಣಪತಿಗೆ ಹೂವು, ಹಣ್ಣು ಅರ್ಪಿಸುತ್ತಿದ್ದಾರೆ.
ಇದನ್ನೂ ಓದಿ- BREAKING NEWS – ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶುರು
ರಾಮಣ್ಣ ಶ್ರೇಷ್ಠಿ ಪಾರ್ಕ್‌ನತ್ತ
ಎಸ್‌ಪಿಎಂ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸಾಗುತ್ತಿದೆ. ಇನ್ನು ಕೆಲವೆ ನಿಮಿಷದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್‌ನತ್ತ ಗಣಪತಿ ಮೂರ್ತಿ ತಲುಪಲಿದೆ. ಈಗಾಗಲೇ ರಾಮಣ್ಣ ಶ್ರೇಷ್ಠಿ ಪಾರ್ಕ್ ಸರ್ಕಲ್‌ನಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ.
ಹಿಂದೂ ಮಹಾಸಭಾ ಗಣಪತಿ ದರ್ಶನಕ್ಕೆ ಭಾರಿ ಸಂಖ್ಯೆಯ ಜನ ಸೇರಿದ್ದಾರೆ. ರಸ್ತೆಯ ಎರಡು ಬದಿಯಲ್ಲಿ ಜನ ನಿಂತು ಗಣಪತಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.

LATEST NEWS
- ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಏಪ್ರಿಲ್ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – ಇಂದಿನ ಅಡಿಕೆ ಧಾರಣೆ

- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು












